Advertisement
ಜ್ಞಾನವಾಪಿ ಮಾದರಿಯಲ್ಲಿ ಕೋರ್ಟ್ ಕಮಿಷನರ್ ಮೂಲಕ ಪುರಾತತ್ವ ಇಲಾಖೆಯ ನೆರವಿನಲ್ಲಿ ಸರ್ವೆ ನಡೆಸಬೇಕು ಎಂದು ವಿಎಚ್‌ಪಿ ಪರ ವಕೀಲರು ಮನವಿ ಮಾಡಿದ್ದಾರೆ. ಇದಕ್ಕೆ ಮಸೀದಿ ಆಡಳಿತ ಮಂಡಳಿಯ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ವಿಲ್ಲ. ವಕ್ಫ್ ಟ್ರಿಬ್ಯೂನಲ್‌ಗೆ ಮಾತ್ರ ಅಧಿಕಾರವಿದೆ ಎಂದು ವಾದಿಸಿದರು. ವಿ.ಹಿಂ.ಪ.ಪರ ವಕೀಲ ಚಿದಾನಂದ ಕೆದಿಲಾಯ ಅವರು ವಾದ ಮಂಡನೆಗೆ ಕಾಲಾವಕಾಶ ಕೇಳಿದ್ದು ನ್ಯಾಯಾಲಯವು ಜೂ. 9ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿದೆ.