Advertisement

ಮಳಲಿ ಮಸೀದಿ ವಿವಾದ: ನ 9ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

01:14 PM Oct 17, 2022 | Team Udayavani |

ಮಂಗಳೂರು : ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ಸಂಬಂಧದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ನ.9ಕ್ಕೆೆ ಮುಂದೂಡಿದೆ.

Advertisement

ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್‌ಪಿ ಮನವಿ ಮಾಡಿತ್ತು. ಆ ಬಳಿಕ ಮಸೀದಿಯ ಜಾಗಕ್ಕೆೆ ಸಂಬಂಧಿಸಿದಂತೆ ವಕ್ಫ್ ಮತ್ತು ಸಿವಿಲ್ ನ್ಯಾಯಾಲಯದ ಅಧಿಕಾರದ ಬಗ್ಗೆೆ ವಾದ ವಿವಾದ ನಡೆದಿತ್ತು. ಈ ಕುರಿತಾದ ಆದೇಶವನ್ನು ನ್ಯಾಯಾಲಯ ಅ.17ಕ್ಕೆೆ ನಿಗದಿಗೊಳಿಸಿತ್ತು. ಇದೀಗ ಆದೇಶವನ್ನು ಮತ್ತೊಮ್ಮೆ ಮುಂದೂಡಲಾಗಿದೆ.

ಈ ಹಿಂದೆ ಸೆಪ್ಟೆಂಬರ್ 27ರಂದು ಮಂಗಳೂರು ಕೋರ್ಟ್ ತೀರ್ಪನ್ನು ಮುಂದೂಡಿತ್ತು. ಇದೀಗ ಮತ್ತೆ ಮಂಗಳೂರು ಕೋರ್ಟ್‌ ತೀರ್ಪನ್ನು ಮುಂದೂಡಿದೆ.

ಇದನ್ನೂ ಓದಿ : ವಿಜಯಪುರ ಪಾಲಿಕೆ ಚುನಾವಣೆ: ಅಂತಿಮ ಕ್ಷಣದಲ್ಲಿ ಕಾಂಗ್ರೆಸ್ ಪಟ್ಟಿ ಬಿಡುಗಡೆ

Advertisement

Udayavani is now on Telegram. Click here to join our channel and stay updated with the latest news.

Next