Advertisement

ಟೀಕಿಸಿ ಕ್ಷಮೆ ಕೇಳಿದ ಮೋಹನ್‌ಲಾಲ್‌

10:51 AM Sep 17, 2018 | |

ತಿರುವನಂತಪುರ: ಕ್ರೈಸ್ತ ಸನ್ಯಾಸಿನಿ ಮೇಲಿನ ಅತ್ಯಾಚಾರ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಪ್ರಶ್ನಿಸಿದ ಪತ್ರಕರ್ತರ ವಿರುದ್ಧ ಸಿಡಿದೆದ್ದಿದ್ದ ಮಲಯಾಳಂ ನಟ ಮೋಹನ್‌ಲಾಲ್‌ ಕ್ಷಮೆ ಯಾಚಿಸಿದ್ದಾರೆ.
ಈ ಬಗ್ಗೆ ಅವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದು, “ಪತ್ರಿಕೋದ್ಯಮ, ಸಂಸ್ಥೆ ಅಥವಾ ಯಾರಿಗೂ  ನೋವು ಉಂಟು ಮಾಡುವ ಉದ್ದೇಶ ಇರಲಿಲ್ಲ’ ಎಂದಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next