Advertisement

Malayalam: ನಟ ಸಿದ್ಧಿಕ್‌ಗೆ ಮಧ್ಯಂತರ ಜಾಮೀನು ವಿಸ್ತರಣೆ

09:43 PM Nov 12, 2024 | Team Udayavani |

ನವದೆಹಲಿ: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಲಯಾಳಂ ನಟ ಸಿದ್ದಿಕಿ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಸುಪ್ರೀಂಕೋರ್ಟ್‌ ಮತ್ತಷ್ಟು ವಿಸ್ತರಿಸಿದೆ.

Advertisement

ನ್ಯಾ. ಬೇಲಾ ಎಂ.ತ್ರಿವೇದಿ ಮತ್ತು ಸತೀಶ್‌ ಚಂದ್ರ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠ, ವಿಚಾರಣೆಗೆ ಸಹಕರಿಸುವಂತೆ ಮತ್ತು ಬಂಧನದಿಂದ ರಕ್ಷಣೆಗೆ ನೀಡಿ ಸೆ.30ರಂದು ಮಧ್ಯಂತರ ಆದೇಶ ನೀಡಿತ್ತು. ನಟನ ಪರ ವಾದ ಮಂಡಿಸಿದ  ವಕೀಲ ಮುಕುಲ್‌ ವಾದ ಮಂಡಿಸಲು ಹೆಚ್ಚಿನ ಕಾಲಾವಕಾಶ ಬೇಕು ಎಂದು ಕೇಳಿದ್ದರಿಂದ ಮಧ್ಯಂತರ ಆದೇಶ ವಿಸ್ತರಿಸಿತು

Advertisement

Udayavani is now on Telegram. Click here to join our channel and stay updated with the latest news.

Next