Advertisement
ಪ್ರಧಾನಿ ಮೋದಿ 2019ರಲ್ಲಿ ಮಾಲ್ದೀವ್ಸ್‌ಗೆ ಭೇಟಿ ನೀಡಿದ್ದಾಗ ಈ ಬಗ್ಗೆ ಸಹಿ ಹಾಕಲಾಗಿತ್ತು. ಮಂಗಳವಾರವಷ್ಟೇ ಚೀನಾ ಜತೆಗೆ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ಸಹಿ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಸಹಿ ಹಾಕಿದ್ದರು.ಒಪ್ಪಂದ ಏನಿತ್ತು?: ಜಲಸಂಚಾರ ಸುರಕ್ಷತೆ, ಪರಿಸರ ಸಂರಕ್ಷಣೆ, ಕರಾವಳಿ ವಲಯ ನಿರ್ವಹಣೆ ಮತ್ತು ವೈಜ್ಞಾನಿಕ ಸಂಶೋಧನೆಗಳನ್ನು ಸುಧಾರಿಸಲು ಸಹಾಯ ಮಾಡಲು ಮಾಲ್ದೀವ್ಸ್ ನಲ್ಲಿ ವ್ಯಾಪಕವಾದ ಹೈಡ್ರೋಗ್ರಾಫಿಕ್ ಸಮೀಕ್ಷೆ ಗಳನ್ನು ಕೈಗೊಳ್ಳಲು ಭಾರತಕ್ಕೆ ಅವಕಾಶ ಇತ್ತು.