Advertisement
ಕೂಲಿ ಕೆಲಸ ಮಾಡುತ್ತಿದ್ದು, ವಿಪರೀತ ಕುಡಿತದ ಚಟ ಹೊಂದಿದ್ದ ಅವರು ನಿರ್ಮಾಣ ಹಂತದ ಮನೆಯಲ್ಲಿ ಒಬ್ಬರೇ ವಾಸದ್ದರು. ಪತ್ನಿ ಗೀತಾ ದೂರಿನಂತೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಪು: ಉದ್ಯಾವರ ಸಂಪಿಗೆನಗರದ ನಿವಾಸಿ ಹರೀಶ್ ಶೆಣೈ (52) ಸೋಮವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವಿವಾ ಹಿತರಾಗಿದ್ದ ಅವರು ಉಡುಪಿಯ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲವು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ರಾತ್ರಿ 1.30ರ ವೇಳೆಗೆ ಅಂಬಲಪಾಡಿಯಲ್ಲಿರುವ ಸಹೋದರನಿಗೆ ಕರೆ ಮಾಡಿದ್ದು, ಮರಳಿ ಕರೆ ಮಾಡಿದಾಗ ಕರೆ ಸ್ವೀಕರಿಸಿರಲಿಲ್ಲ.
Related Articles
Advertisement