Advertisement

ಮಲ್ಯ ಬರೋಕೆ 2 ತಿಂಗಳು

06:25 AM Dec 21, 2018 | Team Udayavani |

ಹೊಸದಿಲ್ಲಿ: ಬ್ಯಾಂಕ್‌ಗಳಿಗೆ ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಉದ್ಯಮಿ ವಿಜಯ ಮಲ್ಯರನ್ನು ಗಡಿಪಾರು ಮಾಡಿಸಿಕೊಳ್ಳುವ ನಿಟ್ಟಿನಲ್ಲಿ ಯುನೈಟೆಡ್‌ ಕಿಂಗ್‌ಡಮ್‌ ಜತೆ ಸತತ ಸಂಪರ್ಕದಲ್ಲಿ ಇರುವುದಾಗಿ ವಿದೇಶಾಂಗ ಸಚಿವಾಲಯ ಹೇಳಿದೆ.

Advertisement

ಡಿ.10ರಂದು ವೆಸ್ಟ್‌ಮಿನ್‌ಸ್ಟರ್‌ ಕೋರ್ಟ್‌ ಆದೇಶ ನೀಡಿದೆ. ಅದು ಬ್ರಿಟನ್‌ನ ಗೃಹ ಸಚಿವಾಲಯಕ್ಕೆ ಹೋಗಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲು 2 ತಿಂಗಳು ಬೇಕಾಗುತ್ತದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ರವೀಶ್‌ ಕುಮಾರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next