Advertisement
ತಡರಾತ್ರಿಯಾದರೂ ಮನೆಗೆ ಬಾರದ್ದನ್ನು ಕಂಡು ಪತ್ನಿ ಫೈಜಲ್ ಅವರ ಮೊಬೈಲ್ಗೆ ಕರೆ ಮಾಡಿದಾಗ ಸ್ವಿಚ್ಆಫ್ ಬರುತ್ತಿತ್ತು. ಅವರ ಆಟೋರಿಕ್ಷಾ ಮನೆ ಬಳಿಯ ಮೈದಾನದ ಬಳಿ ನಿಲ್ಲಿಸಿರುವುದು ಪತ್ತೆಯಾಗಿದೆ. ಫೈಜಲ್ ಅವರು ಆಟೋರಿಕ್ಷಾ ಚಾಲಕ ವೃತ್ತಿಯ ಜತೆಗೆ ಟೈಲ್ಸ್ ಜೋಡಿಸುವ ಕೆಲಸವನ್ನೂ ಸಹ ಮಾಡಿಕೊಂಡಿದ್ದರು. ಕಾಣೆಯಾದ ವ್ಯಕ್ತಿಯ ಎತ್ತರ 5.5 ಅಡಿ ಎತ್ತರ, ಗೋದಿ ಮೈಬಣ್ಣ, ಕನ್ನಡ, ತುಳು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಅವರ ಸುಳಿವು ಸಿಕ್ಕವರು ಮಲ್ಪೆ ಠಾಣೆಗೆ ಮಾಹಿತಿಯನ್ನು ನೀಡುವಂತೆ ಕೋರಲಾಗಿದೆ.
Advertisement
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
08:40 PM Mar 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.