Advertisement
ಅವರು ಒಂದು ವರ್ಷದಿಂದ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಕಳೆದ 8 ದಿನಗಳಿಂದ ಆನಾರೋಗ್ಯಕ್ಕೆ ಒಳಗಾಗಿದ್ದರು. ಡಿ. 17ರಂದು ಮನೆಯಲ್ಲಿ ಮಲಗಿಕೊಂಡಿರುವ ಕುತ್ತಿಗೆ, ಕೈಕಾಲು ಸೆಳೆತಗೊಂಡಿದ್ದ ಅವರನ್ನು ತತ್ಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆ ವೇಳೆಗೆ ಮೃತಪಟ್ಟರು. Advertisement
Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು
07:51 PM Dec 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.