Advertisement
ಮಲ್ಪೆ ಕೊಚ್ಚಿನ್ ಶಿಪ್ಯಾರ್ಡ್ನಲ್ಲಿ ಕೆಲಸ ಮಾಡಿಕೊಂಡಿದ್ದ ಅವರಿಗೆ ಡಿ.27 ಬೆಳಗ್ಗೆ ಕೆಲಸಕ್ಕೆ ಹೋದವರಿಗೆ ಮೈ ಕೈ ನೋವು ಬಂದು ಮಧ್ಯಾಹ್ನ ಮನಗೆ ವಾಪಸಾಗಿ ಬಂದು ಮಲಗಿಕೊಂಡಿದ್ದರು. ಸಂಜೆ ಅವರನ್ನು ಎಬ್ಬಿಸಲು ಹೋದಾಗ ಅವರು ಮಾತನಾಡುತ್ತಿರಲಿಲ್ಲ. ತತ್ಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪರೀಕ್ಷಿಸಿದ ವೈದ್ಯರು ಸೋಮಪ್ಪ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Malpe: ತೆಂಕನಿಡಿಯೂರು; ತೀವ್ರ ಅಸ್ವಸ್ಥಗೊಂಡ ವ್ಯಕ್ತಿ ಸಾವು
08:33 PM Dec 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.