Advertisement

Malpe: ಹುಲ್ಲು ತರಲು ಹೋಗಿದ್ದ ಮಹಿಳೆ ನಾಪತ್ತೆ

08:30 PM Sep 30, 2024 | Team Udayavani |

ಮಲ್ಪೆ: ಹುಲ್ಲು ತರುವುದಾಗಿ ಹೇಳಿ ಹೋದ ಮಹಿಳೆ ವಾಪಸು ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಕೊಡವೂರು ಗ್ರಾಮದ ಬೇಬಿ (71) ಅವರು ನಾಪತ್ತೆಯಾಗಿದ್ದು, ಸೆ. 29ರಂದು ಸಂಜೆ ಹುಲ್ಲು ತರಲೆಂದು ಹೋಗಿದ್ದರು. ಅವರಿಗೆ ಹೃದಯ ಸಂಬಂಧಿ, ಮಧುಮೇಹ ಖಾಯಿಲೆ ಇತ್ತು ಎನ್ನಲಾಗಿದೆ.

ಸಂಬಂಧಪಟ್ಟವರಲ್ಲಿ ವಿಚಾರಿಸಲಾದರೂ, ಅವರು ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next