Advertisement

17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಸೆರೆ

11:45 AM Mar 10, 2018 | udayavani editorial |

ಜಮ್ಮು : ಕಳೆದ ಹದಿನೇಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಪರಾದ ಪ್ರಕರಣವೊಂದರ ಆರೋಪಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

Advertisement

ಖಚಿತ ಸುಳಿವಿನ ಮೇರೆಗೆ ಕಾರ್ಯಪ್ರವೃತ್ತರಾದ ಪೊಲೀಸರು ಅಪರಾಧಿ ಅಶ್ವನಿ ಶರ್ಮಾ ಎಂಬಾತನನ್ನು ಜಮ್ಮುವಿನ ಹುರಾನ್‌ ಕುಂಡ್‌ ಪ್ರದೇಶದಲ್ಲಿ ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದರು. 

ಶರ್ಮಾ 2001ರಲ್ಲಿ ಎಸಗಿದ ಅಪರಾಧ ಕೃತ್ಯದಲ್ಲಿ ಪೊಲೀಸರಿಗೆ ಬೇಕಾಗಿದ್ದ. ಆದರೆ ಕಳೆದ 17 ವರ್ಷಗಳಿಂದ ಆತ ತಲೆ ಮರೆಸಿಕೊಂಡಿದ್ದ. ಕೋರ್ಟ್‌ ಆತನ ವಿರುದ್ಧ ವಾರೆಂಟ್‌ ಜಾರಿ ಮಾಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next