Advertisement

ಉಗ್ರ ಹೆಸರಲ್ಲಿ ಬೆದರಿಕೆ: ಸೆರೆ

10:15 AM Nov 07, 2019 | Team Udayavani |

ಜಮ್ಮು: ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್‌ ಹಾಗೂ ಹಿಜ್ಬುಲ್‌ ಮುಜಾಹಿದೀನ್‌ ಹೆಸರಿನಲ್ಲಿ ಸ್ಥಳೀಯರನ್ನು ಹೆದರಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ದಕ್ಷಿಣ ಕಾಶ್ಮೀರದಲ್ಲಿ ಈ ಉಗ್ರ ಸಂಘಟನೆಗಳ ಪೋಸ್ಟರ್‌ ಹಿಡಿದು ಜನರನ್ನು ಬೆದರಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆಯಲಾಗಿದೆ.

Advertisement

ಜತೆಗೆ ಕೃತ್ಯಕ್ಕೆ ಬಳಸಿದ ಪೋಸ್ಟರ್‌ ಮತ್ತಿ ತರ ಪರಿಕರಗಳನ್ನು ಜಪ್ತಿ ಮಾಡಲಾಗಿದೆ. ಇವರು ಪೋಸ್ಟರ್‌ಗಳನ್ನು ಮುದ್ರಿಸಿ ಹಂಚಿಕೆ ಮಾಡುತ್ತಿದ್ದರು. ಹೆಚ್ಚಿನ ಮಾಹಿತಿಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next