Advertisement
ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಸಂತ್ರಸ್ತೆಯ ತಾಯಿ ಕಳೆದ ಒಂದು ವರ್ಷದಿಂದ ಕ್ಷಯರೋಗದಿಂದ ಬಳಲುತ್ತಿದ್ದು, ಆಕೆಯ ಸ್ಥಿತಿ ಹದಗೆಟ್ಟಾಗ ತನ್ನ ಮಗಳೊಂದಿಗೆ ಹತ್ತಿರದ ತಾಯಿಯ ಮನೆಗೆ ಸ್ಥಳಾಂತರಗೊಂಡಿದ್ದಳು.
Related Articles
Advertisement
ಅಜ್ಜ-ಅಜ್ಜಿಗೆ ಘಟನೆಯ ಬಗ್ಗೆ ವಿವರಿಸಿದಳು. ಅನಂತರ ಅವರು ದೂರು ದಾಖಲಿಸಿದ್ದಾರೆ ಎಂದು ರಾಮನಗರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಅಹೆರ್ ತಿಳಿಸಿದ್ದಾರೆ. ರಾಮನಗರ ಪೊಲೀಸರು ಐಪಿಸಿ 376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.