Advertisement
ಸಾರ್ವಜನಿಕರು ಅವರನ್ನು ಚಿಕಿತ್ಸೆಗಾಗಿ ಆಂಬುಲೆನ್ಸ್ ನಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪತ್ನಿ ಸುಜಾತಾ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Shirva ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
01:20 AM Mar 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.