Thirthahalli ಖಾಸಗಿ ಲಾಡ್ಜ್ ನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು!
09:26 PM Jun 15, 2024 | Shreeram Nayak |
ತೀರ್ಥಹಳ್ಳಿ : ಪಟ್ಟಣದ ಮುಖ್ಯ ಬಸ್ ನಿಲ್ದಾಣದ ಎದುರಿಗೆ ಇರುವ ಖಾಸಗಿ ಲಾಡ್ಜ್ ಒಂದರಲ್ಲಿ ಶನಿವಾರ ಸಂಜೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ.
Advertisement
ಕಡೂರು ಮೂಲದ ರಾಘವೇಂದ್ರ (49) ವರ್ಷ ಆತ್ಮಹತ್ಯೆಗೆ ಶರಣಾದ ದುರ್ದೈವಿ.
ಖಾಸಗಿ ಲಾಡ್ಜ್ ಗೆ ಶುಕ್ರವಾರ ಬಂದಿದ್ದು ಆತ್ಮಹತ್ಯೆಗೆ ಶರಣಾಗಿರುವುದು ಶನಿವಾರ ಸಂಜೆ ಬೆಳಕಿಗೆ ಬಂದಿದೆ
ಶವ ಲಾಡ್ಜ್ ನಲ್ಲೇ ಇದ್ದು ಆತನ ಕುಟುಂಬಸ್ಥರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ತಿಳಿದುಬಂದಿದೆ.