Advertisement

Puttur ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

11:06 PM Jul 07, 2024 | Team Udayavani |

ಪುತ್ತೂರು: ಆರ್ಯಾಪು ಗ್ರಾಮದ ಪಂಜಳದಲ್ಲಿ ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

Advertisement

ವಿಶ್ವನಾಥ ಅಲಿಯಾಸ್‌ ವೇಣು (32) ಆತ್ಮಹತ್ಯೆಗೈದವರು. ಪಂಜಳದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅವರು ನೈಲಾನ್‌‍ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಂದೆ ನೀಡಿದ ದೂರಿನಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next