Advertisement

ವ್ಯಕ್ತಿ ಅನುಮಾನಾಸ್ಪದ ಸಾವು

09:37 AM Sep 13, 2019 | Team Udayavani |

ಕಲಬುರಗಿ: ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

Advertisement

ಮೃತಪಟ್ಟವರನ್ನು ಸಿದ್ದರಾಮ ಬಸಂತ್ರಾಯ ಗೌಡ ಜಗಶೆಟ್ಟಿ (35) ಎಂದು ಗುರುತಿಸಲಾಗಿದೆ ಅನುಮಾನಸ್ಪದವಾಗಿ ಮೃತಪಟ್ಟಿದ್ದು, ಸ್ಥಳಕ್ಕೆ ಡಿ.ವೈ.ಎ.ಸ್ಪಿ. ಎಸ್.ಎಸ್.ಹುಲ್ಲೂರ, ಸಿಪಿಐ ಡಿ.ಬಿ.ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next