Advertisement
ಪರಕಜೆ ನಿವಾಸಿ ಬಾಲಕೃಷ್ಣ ಭಂಡಾರಿ (56) ಮೃತರು. ಅವರು ಜೂ. 6ರ ಅಪರಾಹ್ನ 3ರ ಸುಮಾರಿಗೆ ತೋಟಕ್ಕೆ ಹೋಗಿದ್ದು, ರಾತ್ರಿ 10 ಗಂಟೆ ಕಳೆದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಹುಡುಕಾಡಿದಾಗ ಅವರ ಮೃತದೇಹ ತೋಟದ ಕೆರೆಯಲ್ಲಿ ಪತ್ತೆಯಾಗಿದೆ.
Advertisement
ವಿಟ್ಲ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು
09:54 PM Jun 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.