Advertisement

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

02:10 AM May 04, 2024 | Team Udayavani |

ಮಡಿಕೇರಿ: ಪಿರಿಯಾಪಟ್ಟಣ ತಾಲೂಕು ಹಿಹಿತ್ಲೆ ಹೆಬ್ಬಾಗಿಲು ನಿವಾಸಿ ಶಿವಪ್ಪ (49) ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ.

Advertisement

ಶಿವಪ್ಪ ಕುಶಾಲನಗರ ಕೊಪ್ಪ ಸೇತುವೆಯ ಕೆಳಭಾಗದ ನದಿಯಲ್ಲಿ ಸ್ನಾನಕ್ಕೆಂದು ಇಳಿದಾಗ ಕಾಲುಜಾರಿ ಬಿದ್ದಿದ್ದಾರೆ ಎಂದು ಹೇಳಲಾಗಿದೆ.

ಕುಶಾಲನಗರ ಪಟ್ಟಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next