Advertisement

ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು

11:32 PM Aug 05, 2019 | Lakshmi GovindaRaj |

ಕಾರವಾರ: ಮಾಜಾಳಿ ಎಂಜಿನಿಯರಿಂಗ್‌ ಕಾಲೇಜು ಸಮೀಪವಿರುವ ಮಗನ ಮನೆಗೆ ಬಂದಿದ್ದ ರಘುನಾಥ ಶಿವಾ ಗೋಸಾವಿ (65) ಎಂಬುವರು ಭಾರೀ ಮಳೆಯ ಕಾರಣ ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಬಿದ್ದು ಮೃತಪಟ್ಟಿದ್ದಾರೆ.

Advertisement

ಮನೆ ಗೋಡೆ ಕುಸಿದು ವ್ಯಕ್ತಿ ಸಾವು: ಬೈಲಹೊಂಗಲ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ಮನೆ ಗೋಡೆ ಬಿದ್ದು ನಾಗಪ್ಪ ಯಲ್ಲಪ್ಪ ಮಾದಾರ(35) ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next