Advertisement
ಕುಸಿದುಬಿದ್ದ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಕೆಎಂಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿಂದ ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಜು. 9ರಂದು ಕರೆದೊಯ್ದಾಗ ಪರೀಕ್ಷಿಸಿದ ವೈದ್ಯರು ಸುಬ್ರಹ್ಮಣ್ಯ ಅವರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.
Advertisement
Kundapura ಕುಸಿದು ಬಿದ್ದು ವ್ಯಕ್ತಿ ಸಾವು
10:05 PM Jul 10, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.