Advertisement

Kundapura ಕುಸಿದು ಬಿದ್ದು ವ್ಯಕ್ತಿ ಸಾವು

12:15 AM Aug 17, 2023 | Team Udayavani |

ಕುಂದಾಪುರ: ಪುತ್ತೂರು ತಾಲೂಕು ಈಶ್ವರಮಂಗಲದ ಕುಂಟ್ಯನಡ್ಕ ನಿವಾಸಿ ಚರಣ್‌ರಾಜ್‌ ಕೆ. (36) ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Advertisement

ಅವರು 5 ವರ್ಷಗಳಿಂದ ಕುಂದಾಪುರದಿಂದ ಬೆಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕ್ಲೀನರ್‌ ಆಗಿ ಕೆಲಸ ಮಾಡಿಕೊಂಡಿದ್ದು, ವಡೇರಹೋಬಳಿ ಪೆಟ್ರೋಲ್‌ ಬಂಕ್‌ ಆವರಣದಲ್ಲಿ ನಿಲ್ಲಿಸಿದ್ದ ಬಸ್ಸಿನಲ್ಲಿ ಕ್ಲೀನಿಂಗ್‌ ಕೆಲಸ ಮಾಡಿಕೊಂಡಿರುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾಗಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next