Advertisement
ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆಯಲ್ಲಿ ಅಸ್ವಸ್ಥಗೊಂಡಾಗ ತತ್ಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದಾರೆಂದು ಧೃಢಪಡಿಸಿದ್ದಾರೆ. ಕಳೆದ 15 ವರ್ಷಗಳಿಂದ ಲಾಯಿಲ ಜಂಕ್ಷನ್ ಬಳಿ ಬೆಲ್ ಪುರಿ ಅಂಗಡಿ ನಡೆಸುತ್ತಿದ್ದರು. Advertisement
Belthangady ಹೃದಯಾಘಾತದಿಂದ ವ್ಯಕ್ತಿ ಸಾವು
12:31 AM Mar 21, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.