Advertisement
ಗುಜರಾತ್‌ನಲ್ಲಿ ಉದ್ಯೋಗದಲ್ಲಿದ್ದ ಅವರು ಶನಿವಾರ ಊರಿಗೆ ಬರುವ ವೇಳೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿಯೇ ಕುಸಿದು ಬಿದ್ದರೆನ್ನಲಾಗಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅವರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ. Advertisement
Belthangady ಹೃದಯಾಘಾತದಿಂದ ವ್ಯಕ್ತಿ ಸಾವು
12:36 AM Jan 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.