Advertisement ದಕ್ಷಿಣಕನ್ನಡ ನಿಮ್ಮ ಜಿಲ್ಲೆ Big 10 Big 20 ನಿಮ್ಮ ಜಿಲ್ಲೆ Breaking News ಕುಳಾಯಿ ದೇವಸ್ಥಾನದ ಸಮೀಪ ಬಾಗಲಕೋಟೆ ಮೂಲದ ವ್ಯಕ್ತಿ ಆತ್ಮಹತ್ಯೆ 08:07 AM Jun 03, 2021 | Team Udayavani | ಸುರತ್ಕಲ್: ಕುಳಾಯಿ ದೇವಸ್ಥಾನವೊಂದರ ಸಮೀಪದ ಖಾಲಿ ಜಾಗದಲ್ಲಿ ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. Advertisement ಸುಮಾರು 24ರ ಹರೆಯದ ಈ ವ್ಯಕ್ತಿ ಬಾಗಲಕೋಟೆಯ ಸುನಿಲ್ ಎಂದು ಗುರುತಿಸಲಾಗಿದೆ. ಬೈಕಂಪಾಡಿ ಸಮೀಪ ಕೂರಿಕಟ್ಟದಲ್ಲಿ ಈತ ವಾಸವಿದ್ದು ಕೂಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಬೆಳಗ್ಗೆ ಕೆಲಸಕ್ಕೆ ಹೋಗುವ ಜನರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು. Related Articles ದಕ್ಷಿಣಕನ್ನಡ Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ ದಕ್ಷಿಣಕನ್ನಡ Mangaluru ಲಂಚ: ಬಂಧಿತ ಮೂಲ್ಕಿ ಆರ್ಐ ಜಾಮೀನು ಅರ್ಜಿ ತಿರಸ್ಕೃತ ದಕ್ಷಿಣಕನ್ನಡ Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ? ಸುದ್ದಿಗಳು ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ ಬಾಗಲಕೋಟೆ Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ ದಕ್ಷಿಣಕನ್ನಡ Dakshina Kannada ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು ದಕ್ಷಿಣಕನ್ನಡ Train; ಗೋಮಟೇಶ್ವರ ಎಕ್ಸ್ಪ್ರೆಸ್ ಮಂಗಳೂರು ಸೆಂಟ್ರಲ್ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ ದಕ್ಷಿಣಕನ್ನಡ Air India Express; ಮಂಗಳೂರು-ಪುಣೆ ನೇರ ವಿಮಾನ ಆರಂಭ ಸುದ್ದಿಗಳು ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ ದಕ್ಷಿಣಕನ್ನಡ Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ! ಸ್ಥಳಕ್ಕೆ ಸುರತ್ಕಲ್ ಪೊಲೀಸರು ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷಗೆ ಸಾಗಿಸಿದರು. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement Subscribe Tags : mangalore Kuali suratkal bagalakote Kannada news Advertisement Udayavani is now on Telegram. Click here to join our channel and stay updated with the latest news.