ವಿಟ್ಲ: ಕೃಷಿಕರೊಬ್ಬರು ಅಡಿಕೆ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ವಿಟ್ಲಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ನಡೆದಿದೆ.
Advertisement
ಕೊಪ್ಪಳ ನಿವಾಸಿ ಹರೀಶ್ (53) ಮೃತಪಟ್ಟ ದುರ್ದೈವಿ.
ಇದನ್ನೂ ಓದಿ:ನೀಗಿತು ರೋಹಿತ್ ಶತಕದ ಬರ: ಕಿವೀಸ್ ವಿರುದ್ಧ ಮುಂದುವರಿಯಿತು ಗಿಲ್ ಅಬ್ಬರ
ತನ್ನ ತೋಟದಲ್ಲಿ ಕೃಷಿ ಯಂತ್ರದ ಮೂಲಕ ಅಡಿಕೆ ಕೊಯ್ಲು ಮಾಡುವಾಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟು ತಿಳಿಯಬೇಕಾಗಿದೆ. ಮೃತರು ಪತ್ನಿ ಲೀಲಾ, ಪುತ್ರರಾದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ವಿಶ್ವರಾಜ್ ಹಾಗೂ ವಿನೋದ್ ರಾಜ್‌ನನ್ನು ಅಗಲಿದ್ದಾರೆ.