ಮಂಗಳೂರು: ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ರವಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ತಾಲೂಕು ಮಲ್ಲೂರಿನ ಸುಲೈಮಾನ್(35) ಅವರು ಮೃತಪಟ್ಟಿದ್ದಾರೆ.
Advertisement
ಇವರು ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Udayavani is now on Telegram. Click here to join our channel and stay updated with the latest news.