Advertisement

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

11:21 PM May 07, 2024 | keerthan |

ವಾಷಿಂಗ್ಟನ್‌: ಡಯಾಲಿಸಿಸ್‌ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯ ಚಿಕಿತ್ಸಾ ವೆಚ್ಚವನ್ನು ಭರಿಸಲಾಗದೇ ಪತಿಯೇ ಆಕೆಯನ್ನು ಕೊಂದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.

Advertisement

ಮಿಸೌರಿಯ ಮೆಡಿಕಲ್‌ ಸೆಂಟರ್‌ನಲ್ಲಿ ರೊನ್ನಿ ವಿಗ್ಸ್‌ ಎಂಬ ವ್ಯಕ್ತಿ ಆತನ ಪತ್ನಿಯನ್ನು ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೆ, ಚಿಕಿತ್ಸೆ ವೆಚ್ಚ ಭರಿಸಲು ಅವರಿಂದ ಸಾಧ್ಯವಾಗಿಲ್ಲ. ಇತ್ತ ಪತ್ನಿ ಗುಣಮುಖರಾಗುವ ಸೂಚನೆಯೂ ಇರಲಿಲ್ಲ. ಇದರಿಂದ ಬೇಸರಗೊಂಡ ವಿಗ್ಸ್‌ ಆಸ್ಪತ್ರೆಯಲ್ಲೇ ಪತ್ನಿಯನ್ನು ಉಸಿರುಗಟ್ಟಿಸಿ ಕೊಂದಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದು, ಆ ಬಳಿಕ ವಿಗ್ಸ್‌ ತಾವೇ ಪತ್ನಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next