Advertisement

ಸುತ್ತಿಗೆಯಿಂದ ಹೊಡೆದು ಪತ್ನಿಯ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ 

03:57 PM Sep 18, 2018 | |

ಮಂಡ್ಯ: ಮಳವಳ್ಳಿಯ ಗೌಡಗೆರೆ ಎಂಬಲ್ಲಿ ವ್ಯಕ್ತಿಯೊಬ್ಬ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ  ಹತ್ಯೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.

Advertisement

ಬಸಪ್ಪ ಎಂಬಾತ ಪತ್ನಿ ಬಸಮಣಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ. ಬಸಮಣಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದರು. 

ಬಂಧನ ಭೀತಿಯಲ್ಲಿ ಬಸಪ್ಪ  ಗ್ರಾಮದ ಹೊರವಲಯದಲ್ಲಿ ಮರವೊಂದಕ್ಕೆ ನೇಣು ಬಿಗಿದು  ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next