Advertisement
ಬಸ್ಗಳು ಒಂದಕ್ಕೊಂದು ಎದುರಾಗಿ ಅಪಾಯಕಾರಿಯಾಗಿ ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ವ್ಯಕ್ತಿ ಎರಡು ಬಸ್ ಗಳ ನಡುವೆ ಕೆಲವು ಸೆಕೆಂಡುಗಳ ಕಾಲ ಸಿಕ್ಕಿ ಹಾಕಿಕೊಂಡಿದ್ದು, ಪ್ರಾಣ ಉಳಿಯುವುದೇ ಅಸಾಧ್ಯ ಎಂದು ತೋರುತ್ತದೆ. ಆದರೆ ಪವಾಡವೆಂಬಂತೆ ಇಬ್ಬರೂ ಬಸ್ ಚಾಲಕರು ಸಕಾಲಕ್ಕೆ ಬ್ರೇಕ್ ಹಾಕಿದ್ದರಿಂದ ಭಾರೀ ಅನಾಹುತ ತಪ್ಪಿದೆ.
Advertisement
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
06:50 PM Jan 03, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.