Advertisement

Belthangady ಪುದುವೆಟ್ಟಿನಲ್ಲಿ ವ್ಯಕ್ತಿ ಆತ್ಮಹತ್ಯೆ

09:57 PM Sep 16, 2023 | Team Udayavani |

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಿಯಾರು ಪಡ್ಡು ಮನೆಯ ಶೇಖರ್‌ ಗೌಡ (49) ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 15ರಂದು ನಡೆದಿದೆ.

Advertisement

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next