Advertisement
2024ರ ಅ. 14ರಂದು ವಿಷ ಸೇವಿಸಿ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಕಾಲಿನ ಸ್ವಾಧೀನ ಕಳೆದುಕೊಂಡು ಮಾನಸಿಕವಾಗಿ ಕುಗ್ಗಿದ್ದರು. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Udupi: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
07:09 PM Jan 04, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.