Advertisement
ವಿಪರೀತ ಮದ್ಯ ಸೇವನೆ ಅಭ್ಯಾಸವಿದ್ದು ಜೀವನದಲ್ಲಿ ಜುಗುಪ್ಸೆಗೊಂಡು, ಅವರಿಗಿದ್ದ ರಕ್ತದೊತ್ತಡ ಮತ್ತು ಸಕ್ಕರೆ ಖಾಯಿಲೆಯ ಮಾತ್ರೆಗಳನ್ನು ಸೇವಿಸಿದ್ದರು. ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಾಗಿದೆ. Advertisement
ಕುಂದಾಪುರ: ಅತಿ ಮಾತ್ರೆ ಸೇವಿಸಿ ಸಾವು
06:55 PM Dec 01, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.