ಕುಂದಾಪುರ: ಇಲ್ಲಿನ ವಡೇರಹೋಬಳಿ ಗ್ರಾಮದ ಬಿ. ಟಿ. ಆರ್. ರಸ್ತೆ ನಿವಾಸಿ ಆಲ್ವಿನ್ ಥೋಮಸ್ ಪಿಂಟೋ (60) ಅವರು ಅತಿಯಾಗಿ ಮಾತ್ರೆ ಸೇವಿಸಿ ಮೃತಪಟ್ಟಿದ್ದಾರೆ.
Advertisement
ವಿಪರೀತ ಮದ್ಯ ಸೇವನೆ ಅಭ್ಯಾಸವಿದ್ದು ಜೀವನದಲ್ಲಿ ಜುಗುಪ್ಸೆಗೊಂಡು, ಅವರಿಗಿದ್ದ ರಕ್ತದೊತ್ತಡ ಮತ್ತು ಸಕ್ಕರೆ ಖಾಯಿಲೆಯ ಮಾತ್ರೆಗಳನ್ನು ಸೇವಿಸಿದ್ದರು. ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಾಗಿದೆ.