Advertisement
ರಾಜಸ್ಥಾನದ ಚುರು ಜಿಲ್ಲೆಯಲ್ಲಿ 17 ದಿನಗಳ ಹಿಂದೆ ದಯಾರಾಮ್ ಮೇಘ್ವಾಲ್ (21) ಎಂಬಾತ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಮರುದಿನವೇ ಆತನನ್ನು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಇತರ ಐಪಿಸಿ ಸೆಕ್ಷನ್ ಅಡಿ ಪೊಲೀಸರು ಬಂಧಿಸಿದ್ದರು. 7 ದಿನಗಳ ಒಳಗೆ ತನಿಖೆ ಪೂರ್ಣಗೊಳಿಸಿ, ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು. ಕೋರ್ಟ್ ತ್ವರಿತ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ. Advertisement
17 ದಿನದಲ್ಲಿ ಅತ್ಯಾಚಾರ ಪ್ರಕರಣದ ತೀರ್ಪು ನೀಡಿದ ಫೋಕ್ಸೋ ಕೋರ್ಟ್
09:40 AM Dec 19, 2019 | Hari Prasad |
Advertisement
Udayavani is now on Telegram. Click here to join our channel and stay updated with the latest news.