Advertisement

ಶಿವಮೊಗ್ಗ: ವಾಹನ ದಾಖಲೆ ತೋರಿಸು ಎಂದ ಪೊಲೀಸರಿಗೆ ಕೋವಿಡ್ ಪಾಸಿಟಿವ್ ವರದಿ ತೋರಿಸಿದ!

05:16 PM Apr 25, 2021 | Team Udayavani |
ಶಿವಮೊಗ್ಗ: ವೀಕೆಂಡ್ ಕರ್ಫ್ಯೂ ಸಂದರ್ಭ ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರ ಮುಂದೆ ಕೋವಿಡ್ ಸೋಂಕಿತನೊಬ್ಬ ಪ್ರತ್ಯಕ್ಷನಾಗಿ ಬೆಚ್ಚಿ ಬೀಳಿಸಿದ್ದಾನೆ. ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್ ನಲ್ಲಿ ಈ ಘಟನೆ ಸಂಭವಿಸಿದೆ.
Advertisement

Udayavani is now on Telegram. Click here to join our channel and stay updated with the latest news.

Next