Advertisement
ದೆಹಲಿ ಪೊಲೀಸರ ಹೊರ ಜಿಲ್ಲಾ ಪೊಲೀಸರಿಗೆ ಬುಧವಾರ ಎರಡು ಪಿಸಿಆರ್ ಕರೆಗಳು ಬಂದಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ ಮತ್ತು ಕರೆ ಮಾಡಿದವರ ಪತ್ತೆಗೆ ತಂಡವನ್ನು ನಿಯೋಜಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
Advertisement
ಅಪರಿಚಿತ ವ್ಯಕ್ತಿಯಿಂದ ಪ್ರಧಾನಿ ಮೋದಿ, ಶಾ, ಬಿಹಾರ ಸಿಎಂಗೆ ಕೊಲೆ ಬೆದರಿಕೆ
09:38 PM Jun 21, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.