Advertisement

ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ: ಆರೋಪಿ ಬಂಧನ

08:43 AM Dec 08, 2021 | Team Udayavani |

ಕೊಟ್ಟಿಗೆಹಾರ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ‌‌ ನಡೆದಿದೆ.

Advertisement

ಈ ಸಂಬಂಧ ಬಣಕಲ್ ಪೊಲೀಸರು ಕೋಳೂರು ಗ್ರಾಮದ ನಾರಾಯಣ ಎಂಬುವವನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.

ಬಾಲಕಿಯ ತಾಯಿ ಈ ಬಗ್ಗೆ ಬಣಕಲ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪೋಕ್ಸೊ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿ  ತನಿಖೆ‌ ಕೈಗೊಂಡಿದ್ದಾರೆ.

ಇದನ್ನೂ ಓದಿ:ಬಿಜೆಪಿ ಸರಕಾರ ಬಂದ ಬಳಿಕ ಗೋ ಕಳ್ಳತನ ಪ್ರಕರಣ ಹೆಚ್ಚು: ಶಾಸಕ ಖಾದರ್‌ ಆರೋಪ

Advertisement

Udayavani is now on Telegram. Click here to join our channel and stay updated with the latest news.

Next