Advertisement

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮನಗೂಳಿ ಅಶೋಕ

07:17 PM Mar 09, 2021 | Team Udayavani |

ವಿಜಯಪುರ : ಮಾಜಿ ಸಚಿವ, ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಮನಗೂಳಿ ಅವರ ಪುತ್ರ ಅಶೋಕ ಮನಗೂಳಿ ಮಂಗಳವಾರ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

Advertisement

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಪಕ್ಷದ ಧ್ವಜ ನೀಡುವ ಮೂಲಕ ಅಶೋಕ ಮನಗೂಳಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದರು.

ಜಿಲ್ಲೆಯ ಕಾಂಗ್ರೆಸ್ ಶಾಸಕರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಪ್ರಕಾಶ ರಾಠೋಡ, ಸುನಿಲಗೌಡ ಪಾಟೀಲ, ಮಾಜಿ ಸಚಿವ ಸಿ.ಎಸ್.ನಾಡಗೌಡ ಇತರರ ಸಮ್ಮುಖದಲ್ಲಿ ಅಶೋಕ ಮನಗೂಳಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾ

Advertisement

Udayavani is now on Telegram. Click here to join our channel and stay updated with the latest news.

Next