Advertisement
“ಆ.23ರ 2005ರಂದು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಮನರೇಗಾ ಯೋಜನೆಯನ್ನು ಆರಂಭಿಸಿತು. ಇದರಿಂದ ಲಕ್ಷಾಂತರ ಕಾರ್ಮಿಕರಿಗೆ ಅನುಕೂಲವಾಗಿದೆ. ಈ ಯೋಜನೆಯಡಿ 14.42 ಕೋಟಿ ಕಾರ್ಮಿಕರು ಸಕ್ರಿಯರಾಗಿದ್ದಾರೆ. ಈ ಪೈಕಿ ಅರ್ಧದಷ್ಟು ಮಹಿಳೆಯರೇ ಇದ್ದಾರೆ,’ ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ Advertisement
Mgnrega: 6,366 ಕೋಟಿ ರೂ. ಬಾಕಿ ಉಳಿಸಿಕೊಂಡ ಕೇಂದ್ರ: ಖರ್ಗೆ ಆರೋಪ
08:40 PM Aug 23, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.