Advertisement
ಭಾರತೀಯ ರೈಲ್ವೇ ಸೇವೆಯ(IRS) ಉನ್ನತ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ ಜೆಡಿಎಸ್‌ನಲ್ಲಿ ಸಕ್ರಿಯವಾಗಿರುವ ಲಕ್ಷ್ಮಿ ಅಶ್ವಿನ್ ಗೌಡ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ನಾಯಕರು ಮುಂದಾಗಿದ್ದು, ಮುಂಬರುವ ಸಾರ್ವತ್ರಿಕ ಚುನಾವಣೆಗೂ ಅವರನ್ನೆ ಅಭ್ಯರ್ಥಿಯನ್ನಾಗಿಸಲು ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಆದರೆ ಈ ವಿದ್ಯಮಾನ ಹಿರಿಯ ನಾಯಕ ಎಲ್.ಆರ್.ಶಿವರಾಮೇಗೌಡ ಅವರ ತಲೆಕೆಡಿಸಿದ್ದು ತೀವ್ರ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ.
ನಮ್ಮ ನಾಯಕರು ಶ್ರೀ ಸುಮಾರು 25ವರ್ಷಗಳಿಂದ ರಾಜಕೀಯ ಜೀವನವನ್ನು ನಡೆಸುತಿದ್ದಾರೆ. ನೆನ್ನೆ ಮೊನ್ನೆ ಬಂದೋರೆಲ್ಲ ಲೋಖಸಭಾ ಚುನಾವಣೆಗೆ ಟಿಕೆಟ್ ಬೇಕು ಅಂದ್ರೆ…ಹೆಂಗೆ ನೀವೇ ಹೇಳಿ…” ಎಂದು ಬರೆಯಲಾಗಿದೆ. ಇನ್ನೊಂದು ಪೋಸ್ಟ್‌ನಲ್ಲಿ ”ಸುರೇಶ್ ಗೌಡರ ಗೆಲುವಿಗೆ ಶ್ರಮಿಸಿದ ಜನಮೆಚ್ಚಿದ ನಾಯಕ ಎಲ್.ಆರ್.ಶಿವರಾಮೇಗೌಡರಿಗೆ ಮಂಡ್ಯ ಲೋಕಸಭಾ ಟಿಕೆಟ್ ನೀಡಲೇಬೇಕು.ಜೈ ಜೆಡಿಎಸ್, ಜೈ ದೇವೇಗೌಡಾಜಿ , ಜೈ ಕುಮಾರಣ್ಣ ” ಎಂದು ಬರೆಯಲಾಗಿದೆ.
Related Articles
Advertisement
ಸಂಸದರಾಗಿದ್ದ ಪುಟ್ಟರಾಜು ಅವರು ಶಾಸಕರಾಗಿ ಆಯ್ಕೆಯಾಗಿದ್ದ ಹಿನ್ನಲೆಯಲ್ಲಿ ರಾಜೀನಾಮೆ ನೀಡಿದ ಕಾರಣ ಉಪಚುನಾವಣೆ ಎದುರಾಗಿದೆ.