ಆವರಣದಲ್ಲಿದ್ದ ಮರಗಳನ್ನುಕತ್ತರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
Advertisement
ಸೋಮವಾರ ಮಧ್ಯಾಹ್ನ ರಸ್ತೆಯನ್ನು ಬಂದ್ ಮಾಡಿ ನಿವಾಸದ ಒಳ ಆವರಣದಲ್ಲಿದ್ದ 11 ಅಶೋಕ ಮರಗಳನ್ನು ಕತ್ತರಿಸಿದ್ದು, ಸಾರ್ವಜನಿಕರಟೀಕೆಗೆ ಗುರಿಯಾಗಿದೆ. ತಮ್ಮ ಮಕ್ಕಳು ಆಟವಾಡುತ್ತಿದ್ದಾಗ ಒಂದು ಮರದ ಕೊಂಬೆ ಬಿದ್ದಿದ್ದರಿಂದ ಹಾಗೂ ಕಾಂಪೌಂಡ್‌ಗೆ ಹಾನಿಯಾಗಬಾರದು ಎಂಬ ಉದ್ದೇಶದಿಂದ ಸೋಮವಾರ ಯಂತ್ರದ ಮೂಲಕ ಮರಗಳನ್ನು ಕತ್ತರಿಸಲಾಗಿದೆ ಎಂದು ತಿಳಿದು ಬಂದಿದೆ.
ದಾಖಲಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ:ರಾಜ್ಯದಲ್ಲಿ ಐದು ಸಾವಿರ ಶಿಕ್ಷಕರ ನೇಮಕ : ಸಚಿವ ಬಿ.ಸಿ. ನಾಗೇಶ್ ಭರವಸೆ
Related Articles
ಸುರಕ್ಷತೆಗಾಗಿ ಮರದ ರೆಂಬೆ-ಕೊಂಬೆಗಳ ಟ್ರಿಮ್ಮಿಂಗ್ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಮರಗಳ ರೆಂಬೆ-ಕೊಂಬೆಗಳು ಬೆಳೆದು ವಿದ್ಯುತ್ ತಂತಿಗಳಿಗೆ ತಗಲುತ್ತಿದ್ದು, ಮಳೆಗಾಲವಿರುವುದರಿಂದ ತೊಂದರೆಯಾಗಲಿದೆ. ರೆಂಬೆ-ಕೊಂಬೆಗಳುಕಾಂಪೌಂಡ್‌ಗೆ ವಾಲಿದ್ದು, ಹಾನಿಯಾಗುವ ಸಾಧ್ಯತೆ ಇದೆ. ಆದ್ದರಿಂದ ವಸತಿ ಗೃಹಗಳ ಲೈನ್ ಅಧಿಕಾರಿ ಆರ್‌ಪಿಐ ಡಿಎಆರ್, ಚೆಸ್ಕಾಂ ಮತ್ತು ಅರಣ್ಯ ಇಲಾಖೆ ಅವರಿಗೆ ಲಿಖಿತ ಮನವಿಯನ್ನು ಸೋಮವಾರ ಸಲ್ಲಿಸಲಾಗಿದೆ. ಅದರಂತೆ ವಸತಿ ಗೃಹದ ಸುರಕ್ಷತೆಗಾಗಿ ಮರಗಳಿಗೆ ಟ್ರಿಮ್ಮಿಂಗ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Advertisement