Advertisement

ಮಾಜಿ ಸಿಎಂ ಹೂಡಾ ವಿರುದ್ಧ ಆರೋಪಪಟ್ಟಿ

09:40 AM Feb 03, 2018 | Karthik A |

ಹೊಸದಿಲ್ಲಿ: ಮನೇಸರ್‌ ಭೂಹಗರಣಕ್ಕೆ ಸಂಬಂಧಿಸಿ ಹರ್ಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್‌ ಸಿಂಗ್‌ ಹೂಡಾ ಮತ್ತು ಇತರೆ 34 ಜನರ ವಿರುದ್ಧ ಸಿಬಿಐ ಶುಕ್ರವಾರ ಆರೋಪಪಟ್ಟಿ ಸಲ್ಲಿಸಿದೆ. ಭ್ರಷ್ಟಾಚಾರ ಮತ್ತು ಕ್ರಿಮಿನಲ್‌ ಸಂಚು, ವಂಚನೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ನಡಿ ಆರೋಪ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next