ಮಂಗಳೂರು: ನಗರದಲ್ಲಿ ಶನಿವಾರ ರಾತ್ರಿ ಮದ್ಯ ಸೇವಿಸಿ ವಾಹನ ಚಲಾಯಿಸಿದ ಮೂವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement
ಪೊಲೀಸರು ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಒಟ್ಟು 59 ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಲಾಯಿತು. ಅದರಲ್ಲಿ ಮೂವರು ಮದ್ಯ ಸೇವಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ಸಮಸ್ಯೆ: ಹಾರಾಟದಲ್ಲಿ ವ್ಯತ್ಯಯ