Advertisement

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

11:15 PM Jul 08, 2024 | Team Udayavani |

ಮಂಗಳೂರು: ಮೆಡಿಕಲ್‌ ಶಾಪ್‌ಗೆ ಹೋಗಿ ಬರುವು ದಾಗಿ ಹೇಳಿ ಹೋದ ಯುವತಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

Advertisement

ಶ್ರುತಿ (19) ನಾಪತ್ತೆಯಾದವರು. ಕಾವೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಈಕೆ ಜೂ. 30ರಂದು ಸಂಜೆ ತಲೆ ನೋವಿಗಾಗಿ ಔಷಧ ತರುವುದಾಗಿ ಮನೆಯಲ್ಲಿ ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.

4.5 ಅಡಿ ಉದ್ದವಿದ್ದು ಲಂಬಾಣಿ, ಕನ್ನಡ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಕೆಂಪು, ಬಿಳಿ ಬಣ್ಣದ ಚೂಡಿದಾರ ಧರಿಸಿದ್ದರು ಎಂದು ಕಾವೂರು ಪೊಲೀಸರಿಗೆ ದೂರು ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next