Advertisement
ಸಾಮಾಜಿಕ ಕಾರ್ಯಕರ್ತ ದಿಲ್‌ರಾಜ್ ಆಳ್ವ ಅವರು ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿ ಪಡೆದು ಕಾನೂನು ಹೋರಾಟ ರೂಪಿಸಿದ್ದರು. ಈ ಬಗ್ಗೆ ವಿಮಾನ ನಿಲ್ದಾಣ ಪ್ರಾಧಿಕಾರವನ್ನು ಪ್ರಶ್ನಿಸಿದಾಗ ಪ್ರಾಧಿಕಾರವು “ಒಪ್ಪಂದದ ಪ್ರಕಾರ ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸುವಂತಿಲ್ಲ’ ಎಂದು ತಿಳಿಸಿತ್ತು. ಆ ಬಳಿಕ ಪ್ರಾಧಿಕಾರವು ಅದಾನಿ ಸಂಸ್ಥೆಗೆ ನೋಟಿಸ್ ನೀಡಿತ್ತು. ಇದೀಗ ಸೆ. 10ರಂದು ಅದಾನಿ ಸಂಸ್ಥೆಯು ನಿಲ್ದಾಣ ಹೆಸರನ್ನು ಮತ್ತೆ ಈ ಹಿಂದಿನಂತೆಯೇ ಬದಲಾಯಿಸಿದೆ ಎಂದು ದಿಲ್‌ರಾಜ್ ಆಳ್ವ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಿತೇಶ್ ಡಿ’ಸೋಜಾ, ರಕ್ಷಣ್ ಉಪಸ್ಥಿತರಿದ್ದರು. Advertisement
ಮಂಗಳೂರು ಏರ್‌ಪೋರ್ಟ್‌ಗೆ ಅದಾನಿ ಹೆಸರಿಲ್ಲ
12:43 AM Sep 12, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.