Advertisement

Mangaluru Airport: 17.73 ಲ.ರೂ ಮೌಲ್ಯದ ಚಿನ್ನ ವಶ

12:43 AM Dec 17, 2023 | Team Udayavani |

ಮಂಗಳೂರು: ದುಬಾೖಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಡಿ.14ರಂದು ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಸಾಗಿಸುತ್ತಿದ್ದ 17,73,200 ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ಧಾರೆ.

Advertisement

ಪ್ರಯಾಣಿಕ ಪ್ಯಾಂಟ್‌ನಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next