Advertisement
ಮಂಗಳೂರು ವಿಮಾನ ನಿಲ್ದಾಣದಲ್ಲಿ ಇ-ವೀಸಾ ಪರಿಶೀಲನೆ ಸೌಲಭ್ಯ ಇಲ್ಲದ ಕಾರಣ ವಿದೇಶಗಳಿಂದ ಇ-ವೀಸಾ ಮೂಲಕ ನೇರವಾಗಿ ಮಂಗಳೂರಿಗೆ ಬರುವ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿತ್ತು. ಈ ನಿಟ್ಟಿನಲ್ಲಿ ಮಂಗಳೂರು ನಿಲ್ದಾಣಕ್ಕೆ ಇ-ವೀಸಾ ಸೌಲಭ್ಯ ಕಲ್ಪಿಸುವಂತೆ ಸಂಬಂಧಪಟ್ಟ ಸಚಿವಾಲಯಗಳಿಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಇ-ವೀಸಾ ಸೌಲಭ್ಯ ಅನುಷ್ಠಾನವಾಗುವ ಮೂಲಕ ಹೊರದೇಶದ ಪ್ರವಾಸಿಗರು, ಉದ್ಯಮಿಗಳು ಹಾಗೂ ವೈದ್ಯಕೀಯ ಚಿಕಿತ್ಸೆಗೆ ಬರುವವರು ನೇರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯಬಹುದಾಗಿದೆ.
Advertisement
ಮಂಗಳೂರು ವಿಮಾನ ನಿಲ್ದಾಣ; ನಾಳೆಯಿಂದ ಇ-ವೀಸಾ ಸೌಲಭ್ಯ
09:56 AM Mar 31, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.