Advertisement

Mangaluru: ಅಪರಿಚಿತ ವ್ಯಕ್ತಿ ಸಾವು

09:00 PM Dec 31, 2023 | Team Udayavani |

ಮಂಗಳೂರು: ನಗರದ ವೆನ್ಲಾಕ್‌ ಆಸ್ಪತ್ರೆಯ ಕಾಂಪೌಂಡ್‌ ಹಿಂಭಾಗದ ಫುಟ್‌ಪಾತ್‌ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸುಮಾರು 55ರಿಂದ 60 ವರ್ಷ ವಯಸ್ಸಿನ ಅಪರಿಚಿತ ಗಂಡಸನ್ನು ಡಿ.30ರಂದು ಬೆಳಗ್ಗೆ ಸಾರ್ವಜನಿಕರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ.

Advertisement

5.5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಪೂರ ಶರೀರ, ಬಿಳಿ ಮಿಶ್ರಿತ ಕಪ್ಪು ತಲೆಗೂದಲು, ಉದ್ದ ಗಡ್ಡ ಹೊಂದಿದ್ದು, ಪಿಂಕ್‌ ಬಣ್ಣದ ಟೀ ಶರ್ಟ್‌ ಹಾಗೂ ಕಪ್ಪು ಪ್ಯಾಂಟ್‌ ಧರಿಸಿದ್ದರು. ಎಡಗೈ ಮೇಲೆ ಇಂಗ್ಲಿಷ್‌ನಲ್ಲಿ ಎಎಸ್‌ ಅಕ್ಷರದ ಟ್ಯಾಟೂ ಇದೆ. ವಾರಸುದಾರರು ಇದ್ದರೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆ (0824-2220518)ಯನ್ನು ಸಂಪರ್ಕಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next